Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
January 22, 2025 at 01:33 PM
ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ʼಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರ ಸಿದ್ಧಗೊಂಡಿದೆ. ಕರ್ನಾಟಕದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸುವ ಈ ಸ್ತಬ್ಧಚಿತ್ರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಶ್ರೀ ಹೇಮಂತ್‌ ಎಂ. ನಿಂಬಾಳ್ಕರ್‌ ಅವರು ಇಂದು ವೀಕ್ಷಿಸಿದರು. #republicdayparade2025
❤️ 👍 🙏 😮 😂 😢 108

Comments