Chief Minister Of Karnataka

Chief Minister Of Karnataka

422.6K subscribers

Verified Channel
Chief Minister Of Karnataka
Chief Minister Of Karnataka
January 25, 2025 at 08:40 AM
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿ‌ಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್‌ಗಳ ಪ್ರತಿನಿಧಿಗಳ ಮೇಲೆ ಪ್ರಶ್ನೆಗಳ‌ ಸುರಿಮಳೆಗೈದ ಮುಖ್ಯಮಂತ್ರಿಗಳು, ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
❤️ 👍 🙏 😂 😮 😢 58

Comments