Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
January 25, 2025 at 10:11 AM
ಮೈಕ್ರೋ ಫೈನಾನ್ಸ್ ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ. ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲು ನಿರ್ಧರಿಸಲಾಗಿದೆ. ಬಲವಂತದ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಪೊಲೀಸರಿಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ತೀರ್ಮಾನ ಮಾಡಲಾಗಿದ್ದು, ಸಾಲ ಪಡೆದು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನೊಂದವರ ಪರ ನಮ್ಮ ಸರ್ಕಾರ ನಿಂತಿದೆ. - ಮುಖ್ಯಮಂತ್ರಿ ಸಿದ್ದರಾಮಯ್ಯ #microfinance
👍 ❤️ 🙏 😂 😮 😢 126

Comments