
Chief Minister Of Karnataka
February 14, 2025 at 09:45 AM
“ನಾವು ಕರ್ನಾಟಕದಲ್ಲಿ ವರ್ಷಕ್ಕೆ 3,000 ಬಸ್, ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್, ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗ ಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಜೊತೆಗೆ ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸರಾಗವಾಗಿ ಪೂರೈಸಲು ಸಾಧ್ಯವಾಗಲಿದೆ.”
- ಮಾರ್ಟಿನ್ ಲುಂಡ್ಟ್ಪೆಡ್, ವೋಲ್ವೊ ಸಿಇಒ
#investkarnataka2025
❤️
👍
🙏
😢
😮
39