Siddaramaiah

Siddaramaiah

108.7K subscribers

Verified Channel
Siddaramaiah
Siddaramaiah
January 20, 2025 at 05:57 AM
ರಾಷ್ಟ್ರದ ಇಂದಿನ ಅಗತ್ಯವೆಂದರೆ, ಅದು.. ಗಾಂಧಿ ಆದರ್ಶಗಳನ್ನು ಅನುಸರಿಸುವುದು ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಗಾಂಧಿ ಕನಸನ್ನು ನನಸಾಗಿಸುವುದು ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥವಾಗಿ ಜನವರಿ 21ರ ಮಂಗಳವಾರ ಬೆಳಿಗ್ಗೆ 10.30 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿರುವ ಗಾಂಧಿ ಭಾರತ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆದರದ ಸ್ವಾಗತ #ಗಾಂಧಿಭಾರತ
❤️ 👍 🙏 😂 😮 😢 95

Comments