Siddaramaiah

Siddaramaiah

108.7K subscribers

Verified Channel
Siddaramaiah
Siddaramaiah
January 25, 2025 at 08:48 AM
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿ‌ಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದೆ. ಈ ವೇಳೆ ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನು ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಗೆ ನೀಡಿದ್ದೇನೆ. #microfinance
👍 ❤️ 🙏 😮 😂 😢 37

Comments