
Siddaramaiah
January 27, 2025 at 07:20 AM
ಅನಾರೋಗ್ಯ ನಿಮಿತ್ತ ವಿದೇಶದಲ್ಲಿ ಶಸ್ತ್ರಚಿಕಿತ್ಸೆಗೆ ಪಡೆದು ಗುಣಮುಖರಾಗಿ ಬಂದಿರುವ ಚಿತ್ರರಂಗದ ಖ್ಯಾತ ನಟ, ಆತ್ಮೀಯರು ಆದ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದೆ. ಶಿವರಾಜ್ ಕುಮಾರ್ ಅವರು ಮತ್ತೆ ಹಿಂದಿನಂತೆ ಕ್ರಿಯಾಶೀಲರಾಗಿರುವುದು ಕಂಡು ಖುಷಿಯಾಯಿತು.
ಅಭಿಮಾನಿಗಳ ಹರಕೆ - ಹಾರೈಕೆ, ಆತ್ಮಬಲದಿಂದ ಅನಾರೋಗ್ಯವನ್ನು ಗೆದ್ದು ಬಂದಿರುವ ಶಿವರಾಜ್ ಕುಮಾರ್ ಅವರ ಮುಂದಿನ ಜೀವನ ಸುಖ - ಶಾಂತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ.
❤️
👍
🙏
😮
😂
😢
72