MADIKERI LEGENDS

MADIKERI LEGENDS

2.2K subscribers

Verified Channel
MADIKERI LEGENDS
MADIKERI LEGENDS
February 14, 2025 at 01:49 AM
ಆನಂದ್ ಮಹೀಂದ್ರ ಅವರು 60 ವರ್ಷಗಳ ನೆನಪಿನಾಳಕ್ಕೆ ಜಾರಿ, 1960ರ ಆಚೀಚೆ ತಾವು ತಮ್ಮ ತಂದೆ-ತಾಯಿಗಳೊಂದಿಗೆ ಕೊಡಗಿನ ಕುಟ್ಟದಲ್ಲಿ ಬೆಳೆದ ದಿನಗಳ ಅನುಭವಗಳನ್ನು ಹಂಚಿಕೊಂಡರು❤️ ನಾನು ಮೂಲತಃ ಪಂಜಾಬಿ. ಕೊಡಗಿನ ಕಾಫಿ ಪ್ಲಾಂಟೇಶನ್ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿದ್ದೇನೆ. ಕರ್ನಾಟಕದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡುವ ಉದ್ದೇಶ ಹೊಂದಿದ್ದೇನೆ. ಈ ಮೂಲಕ ಉದ್ಯಮಕ್ಕೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೆಲಸ ಮಾಡಲಿದ್ದೇನೆ ಎಂದರು

Comments