BJP Karnataka | ಬಿಜೆಪಿ ಕರ್ನಾಟಕ
February 9, 2025 at 07:39 AM
ದೇಶಕ್ಕೆ ಗಂಭೀರ ರಾಜಕೀಯ ಪರಿವರ್ತನೆ, ವಿಕಸಿತ ಭಾರತದ ಅಗತ್ಯವಿದೆಯೇ ಹೊರತು ಮೂರ್ಖರ ರಾಜಕಾರಣ ಅಲ್ಲ. ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರರಾಜಧಾನಿ ಸುತ್ತಮುತ್ತಲಿನ ಎಲ್ಲಾ ರಾಜ್ಯಗಳನ್ನು ಆಳುತ್ತಿದೆ. ದೆಹಲಿ ಜನ ಬಿಜೆಪಿಯ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ. - ಪ್ರಧಾನಿ ಶ್ರೀ ನರೇಂದ್ರ ಮೋದಿ #delhielectionresults
❤️ 🙏 👍 🪷 😂 🚩 🌸 👏 💐 🔥 78

Comments