Shivu Sir ಶಿಷ್ಯರ ಬಳಗ
January 31, 2025 at 03:15 PM
*_🔰ಸಚಿನ್ ತೆಂಡೂಲ್ಕರ್‌ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ_*
- ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕರ್ನಲ್ ಸಿ.ಕೆ. ನಾಯ್ದು ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
- 2023ನೇ ಸಾಲಿನಲ್ಲಿ ಈ ಪ್ರಶಸ್ತಿ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಮತ್ತು ಮಾಜಿ ವಿಕೆಟ್ ಕೀಪರ್ ಫಾರೂಕ್ ಎಂಜಿನಿಯರ್ ಅವರಿಗೆ ಸಲ್ಲಿತ್ತು.
- ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಬಿಸಿಸಿಐನ ಅತ್ಯುನ್ನತ ಪ್ರಶಸ್ತಿಯಾಗಿದೆ.
❤️
👍
8