Karnataka Varthe
February 7, 2025 at 09:56 AM
ʼಬ್ರ್ಯಾಂಡ್ ಬೆಂಗಳೂರುʼ ಪರಿಕಲ್ಪನೆಯಡಿ ಬಿಬಿಎಂಪಿ, ಬಿಡಿಎ ಹಾಗೂ ಬಿಎಂಆರ್‌ಸಿಎಲ್ ಸಹಯೋಗದಲ್ಲಿ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ಸೌಂದರ್ಯೀಕರಣಕ್ಕೆ ಅಗತ್ಯವಾದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮೂರು ಸಂಸ್ಥೆಗಳು ಪರಸ್ಪರ ಸಹಯೋಗದಲ್ಲಿ ನಗರದ ಅಭಿವೃದ್ಧಿಗೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳಲು ಜವಾಬ್ದಾರಿ ವಹಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
#brandbengaluru
❤️
2