Karnataka Varthe

37.1K subscribers

Verified Channel
Karnataka Varthe
February 8, 2025 at 02:39 PM
ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಹಾಗೂ ಇನ್ವೆಸ್ಟ್‌ ಕರ್ನಾಟಕಕ್ಕಾಗಿ ಬೆಂಗಳೂರು ಸಜ್ಜಾಗುತ್ತಿದೆ. ಬಿಬಿಎಂಪಿ ವತಿಯಿಂದ ನಗರದ ಪ್ರಮುಖ ವೃತ್ತ ಹಾಗೂ ಜಂಕ್ಷನ್‌ಗಳ ಸೌಂದರ್ಯೀಕರಣದ ಕಾರ್ಯ ನಡೆಯುತ್ತಿದೆ. ವಿವಿಧ ದೇಶ ಹಾಗೂ ರಾಜ್ಯಗಳಿಂದ ಗಣ್ಯರು, ಹೂಡಿಕೆದಾರರು ಆಗಮಿಸಲಿದ್ದಾರೆ. #bengaluru
❤️ 1

Comments