Karnataka Varthe
February 10, 2025 at 06:54 AM
ಫೆಬ್ರವರಿ 12 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ.
ಸಮರ್ಥ, ಸಮಗ್ರ, ಸದೃಢ ಹಾಗೂ ತಂತ್ರಜ್ಞಾನ ಆಧಾರಿತ ಭವಿಷ್ಯವನ್ನು ಮರುಕಲ್ಪಿಸುವ ಸಲುವಾಗಿ ಜಾಗತಿಕ ಕೈಗಾರಿಕಾ ಪ್ರವರ್ತಕರೆಲ್ಲರೂ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ನೀವೂ ಭಾಗವಹಿಸಿ.
ಹೊಸ ಅವಕಾಶಗಳು ಮತ್ತು ಜಾಗತಿಕ ಪಾಲುದಾರಿಕೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ಕರ್ನಾಟಕದ ಪರಿವರ್ತನಾತ್ಮಕ ಪ್ರಗತಿಯಲ್ಲಿ ಭಾಗಿಯಾಗಿ.
#investkarnataka2025 I #gim2025
❤️
👍
2