Karnataka Varthe
February 10, 2025 at 09:29 AM
19 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿರುವ ಜಾಗತಿಕ ಹೂಡಿಕೆದಾರರ ಬಂಡವಾಳ ಸಮಾವೇಶದಲ್ಲಿ ಭವಿಷ್ಯದ ತಯಾರಿಕಾ ವಲಯ, ಸಾರಿಗೆ ಮತ್ತು ಪರಿಸರಸ್ನೇಹಿ ಇಂಧನ ಉತ್ಪಾದನೆ ವಲಯಗಳಿಗೆ ವಿಶೇಷ ಗಮನ ಕೊಡಲಾಗುವುದು. 60ಕ್ಕೂ ಹೆಚ್ಚು ನವೋದ್ಯಮ ಕಂಪನಿಗಳು ಅತ್ಯಾಧುನಿಕ ತಂತ್ರಜ್ಞಾನ, ಪರಿಹಾರೋಪಾಯಗಳನ್ನು ಪ್ರದರ್ಶಿಸಲಿವೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.
#investkarnataka2025
❤️
👍
2