Karnataka Varthe
February 11, 2025 at 09:09 AM
ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ. 19 ದೇಶಗಳ ಹೆಸರಾಂತ ಉದ್ಯಮಿಗಳು, ಪ್ರತಿನಿಧಿಗಳು ಭಾಗವಹಿಸುವ ಮೂಲಕ ₹10 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಮೂಡಿಸಿದೆ.
ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆಈ ಸಮಾವೇಶ ವೇದಿಕೆ ಒದಗಿಸಲಿದೆ.
#investkarnataka #gim2025
❤️
👍
4