Karnataka Varthe

37.1K subscribers

Verified Channel
Karnataka Varthe
February 11, 2025 at 09:16 AM
ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆಈ ಸಮಾವೇಶ ವೇದಿಕೆ ಒದಗಿಸಲಿದೆ. #investkarnataka #gim2025
👍 ❤️ 6

Comments