Karnataka Varthe
February 11, 2025 at 09:22 AM
ಕೊಪ್ಪಳ ಜಿಲ್ಲೆಯಲ್ಲಿ ಬುಲ್ಡೋಟಾ ಸಮೂಹ ಸಂಸ್ಥೆ ₹54 ಸಾವಿರ ಕೋಟಿ ವೆಚ್ಚದಲ್ಲಿ 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪಿಸಲಿದೆ.
#investkarnataka
❤️
👍
8