Karnataka Varthe
February 11, 2025 at 01:32 PM
ಅರಮನೆ ಮೈದಾನದಲ್ಲಿ ಆಯೋಜಿಸಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರ ಜೊತೆಗೂಡಿ ಉದ್ಘಾಟಿಸಿದರು.
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, 19 ದೇಶಗಳ 2,000ಕ್ಕೂ ಹೆಚ್ಚು ಹೂಡಿಕೆದಾರರು, ಉದ್ಯಮಿಗಳು, ರಾಜ್ಯ ಸರ್ಕಾರದ ಸಚಿವರುಗಳು, ಶಾಸಕರು ಹಾಗೂ ಅನೇಕ ಮಂದಿ ಗಣ್ಯರು ಉಪಸ್ಥಿತರಿದ್ದರು.
#investkarnataka #gim2025
👍
❤️
3