Karnataka Varthe

37.1K subscribers

Verified Channel
Karnataka Varthe
February 12, 2025 at 08:07 AM
ಬೆಂಗಳೂರು ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಂದಿನ ಎರಡು ದಿನಗಳಲ್ಲಿ ಸ್ಥಳವನ್ನು ಘೋಷಿಸುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಗೆ ಹಲವು ಪ್ರದೇಶಗಳ ಪ್ರಸ್ತಾವ ಬಂದಿತ್ತು. ಅವುಗಳನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ಮುಂದಿನ ದಶಕಗಳಲ್ಲಿ ಆಗುವ ಬೆಳವಣಿಗೆ, ಸಂಚಾರ ಮತ್ತು ವಿಮಾನ ಹಾರಾಟ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಸ್ಥಳ ಆಯ್ಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. #internationalairport #bengaluru
👍 5

Comments