Karnataka Varthe

37.1K subscribers

Verified Channel
Karnataka Varthe
February 14, 2025 at 01:31 PM
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ - 2025 ನಿರೀಕ್ಷೆಗೂ ಮೀರಿ ಯಶಸ್ವಿ ಕಂಡಿದೆ. ವಿವಿಧ ಕಂಪನಿಗಳು ರಾಜ್ಯದಲ್ಲಿ ₹10.25 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಈ ಮೂಲಕ ಕರ್ನಾಟಕದ ಕೈಗಾರಿಕಾ ವಲಯದಲ್ಲಿ ಹೊಸಯುಗ ಆರಂಭವಾಗಲಿದೆ. #investkarnataka2025
❤️ 👍 😂 7

Comments