Karnataka Varthe

37.1K subscribers

Verified Channel
Karnataka Varthe
February 15, 2025 at 11:40 AM
ದೇಶದಲ್ಲಿಯೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ₹4.98 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ. #bengaluru #bbmp #straydogs
👍 ❤️ 6

Comments