Karnataka Varthe

37.1K subscribers

Verified Channel
Karnataka Varthe
February 15, 2025 at 01:05 PM
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ- ಖಾತಾ ತಲುಪಿಸುವ ಅಭಿಯಾನವನ್ನು ಮುಂದಿನ ವಾರದಿಂದ ಆರಂಭಿಸಲಾಗುವುದು. ನಮ್ಮ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಕರಡು ಇ-ಖಾತಾದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೆ, ನಮ್ಮ ಸಿಬ್ಬಂದಿ ಅವರ ಮನೆಗೆ ಹೋಗಿ ಅಗತ್ಯ ದಾಖಲೆಗಳನ್ನು ಪಡೆದು ಅಪ್‌ಲೋಡ್‌ ಮಾಡಿ ಅಂತಿಮ ಇ-ಖಾತಾ ನೀಡಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ತಿಳಿಸಿದ್ದಾರೆ. #ekhata
❤️ 1

Comments