ಸ್ಪರ್ಧಾತ್ಮಕ ಪರೀಕ್ಷಾ ತಯಾರಿ
January 28, 2025 at 10:55 AM
*ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್‌ ತಿಳಿಸಿದ್ದಾರೆ.*
❤️ 👍 🙏 🥹 9

Comments