ಸ್ಪರ್ಧಾತ್ಮಕ ಪರೀಕ್ಷಾ ತಯಾರಿ
January 29, 2025 at 04:05 PM
*🔰ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ*
- ಆಂಧ್ರಪ್ರದೇಶದ ಅಮರಾವತಿ ಕ್ರಿಕೆಟ್ ಇತಿಹಾಸ ನಿರ್ಮಿಸಲು ಸಜ್ಜಾಗಿದೆ
- ಆಂಧ್ರ ಕ್ರಿಕೆಟ್ ಅಸೋಸಿಯೇಷನ್ (ಎಸಿಎ) 1.32 ಲಕ್ಷಕ್ಕೂ ಹೆಚ್ಚು ಆಸನ ಸಾಮರ್ಥ್ಯದ ದೇಶದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ಯೋಜನೆಗಳನ್ನು ಪ್ರಕಟಿಸಿದೆ
- ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿರುವ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಟ್ಟು 1.32 ಲಕ್ಷ ಆಸನಗಳ ವ್ಯವಸ್ಥೆಯಿದೆ. ಇದೀಗ ಇದಕ್ಕಿಂತಲೂ ದೊಡ್ಡ ಸ್ಟೇಡಿಯಂ ನಿರ್ಮಿಸಲು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಪ್ಲ್ಯಾನ್ ರೂಪಿಸಿದೆ.
👍
🆗
😮
5