ಸ್ಪರ್ಧಾತ್ಮಕ ಪರೀಕ್ಷಾ ತಯಾರಿ
February 1, 2025 at 03:22 PM
🌳ರಾಜ್ಯದ ರಾಯಚೂರಿನ ವಿಶ್ವವಿದ್ಯಾಲಯಕ್ಕೆ ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಯಚೂರು ವಿವಿ ಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗಿದೆ https://t.me/spardhathmaka6049
❤️ 👍 🙏 7

Comments