Priyank Kharge 🇮🇳

17.4K subscribers

Verified Channel
Priyank Kharge 🇮🇳
February 6, 2025 at 07:45 AM
ಗ್ರಾಮ ಪಂಚಾಯಿತಿಗಳ ಅರಿವು ಕೇಂದ್ರಗಳು ಈಗಾಗಲೇ ಗ್ರಾಮೀಣ ಪ್ರತಿಭೆಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ದೈಹಿಕ ನ್ಯೂನ್ಯತೆಗಳು ಜ್ಞಾನ ವೃದ್ಧಿಗೆ ಹಿನ್ನೆಡೆಯಾಗಬಾರದು ಎಂಬ ಉದ್ದೇಶ ಸರ್ಕಾರದ್ದು, ಅರಿವು ಕೇಂದ್ರಗಳನ್ನು ವಿಶೇಷಚೇತನರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹಲವು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಶೇಷ ಚೇತನರ ಸಹಾಯಕ ಸಾಧನಗಳನ್ನು ಪೂರೈಸಲು ಕ್ರಮ ವಹಿಸಲಾಗಿದೆ, ಈ ವಿಶೇಷ ಸಹಾಯಕ ಸಾಧನಗಳ ಬಳಕೆ ಹಾಗೂ ಪ್ರಾಮುಖ್ಯತೆಯ ಕುರಿತು ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ವಿಶೇಷ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮದ ಲೈವ್ ಇಲ್ಲಿದೆ.... ವೀಕ್ಷಿಸಿ https://www.youtube.com/live/z1Q3So0htyk?si=DNP_vU0nr6YU9m3s
🙏 ❤️ 👍 19

Comments