Dinesh Gundu Rao

2.0K subscribers

Verified Channel
Dinesh Gundu Rao
January 22, 2025 at 01:30 PM
ಗರ್ಭಿಣಿಯರು ಮತ್ತು ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಸುರಕ್ಷತೆಗಾಗಿ ನಮ್ಮ ಇಲಾಖೆ ಕೈಗೊಂಡಿರುವ ಪರಿಣಾಮಕಾರಿ ಕ್ರಮಗಳು, ಮಾತೃತ್ವ ಸುರಕ್ಷತೆ ಅಭಿಯಾನ ಹಾಗೂ ತಾಲೂಕು ಆಸ್ಪತ್ರೆ ಸೇರಿದಂತೆ ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರು ಹಾಗೂ ತರಬೇತಿ ಪಡೆದಿರುವ ಇತರೆ ಸಿಬ್ಬಂದಿ ನಿಯೋಜಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ರಾಯಚೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗಿನ ಸಂವಾದದಲ್ಲಿ ಮಾಹಿತಿ ನೀಡಿದೆ. #maternitysafetycamp #freehealthcheckup #healthforall #raichur
🙏 1

Comments