Dinesh Gundu Rao
January 23, 2025 at 07:59 AM
ರಾಮನಗರ ಜಿಲ್ಲೆಯ ಬಿಡದಿಯ ಸಮುದಾಯ ಕೇಂದ್ರಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ಆಗಮಿಸಿದ ಬಾಣಂತಿಯರು, ಮಹಿಳೆಯರು ಹಾಗೂ ಇತರರ ಜೊತೆ ಮಾತುಕತೆ ನಡೆಸಿ ಆರೋಗ್ಯ ಸೇವೆಗಳ ಕುರಿತು ಮಾಹಿತಿ ಪಡೆದುಕೊಂಡಿದೆ.
ಗರ್ಭಿಣಿಯರಿಗೆ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಸೇವೆಗಳು ಲಭ್ಯವಾಗುತ್ತಿದೆಯೇ ಇಲ್ಲವೇ ಎಂಬ ಬಗ್ಗೆಯೂ ಸಮಾಲೋಚನೆ ನಡೆಸಿದೆ.
❤️
🙏
3