Dinesh Gundu Rao

2.0K subscribers

Verified Channel
Dinesh Gundu Rao
January 23, 2025 at 12:22 PM
ರಾಮನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಇಂದು ಲೋಕಾರ್ಪಣೆ ಮಾಡಿದೆ. ಅತ್ಯಾಧುನಿಕ ವೈದ್ಯಕೀಯ ಸಾಧನಗಳನ್ನು ಅಳವಡಿಸಲಾಗಿದ್ದು, ಜನರಿಗೆ ಉತ್ತಮ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಇದೇ ಸಂದರ್ಭದಲ್ಲಿ ಸಂಸದರಾದ ಡಾ. ಸಿ.ಎನ್‌. ಮಂಜುನಾಥ್‌, ಶಾಸಕರಾದ ಎಚ್‌.ಎ. ಇಕ್ಬಾಲ್‌ ಹುಸೇನ್‌ ಸೇರಿದಂತೆ ಸ್ಥಳೀಯ ಮುಖಂಡರು, ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Comments