Dinesh Gundu Rao

2.0K subscribers

Verified Channel
Dinesh Gundu Rao
January 24, 2025 at 08:20 AM
ಹೆಣ್ಣು ಮಕ್ಕಳು ಮನೆಯ ಬೆಳಕು. ಹೆಣ್ಣು ಮಕ್ಕಳು ಸದಾ ಪ್ರಕಾಶಿಸುತ್ತಿರಲಿ ಎಂದು ನಮ್ಮ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಸುರಕ್ಷತೆ, ಆರೋಗ್ಯ ಕಾಪಾಡುವುದೇ ನಮ್ಮ ಮುಖ್ಯ ಧ್ಯೇಯ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಶುಭಾಶಯಗಳು!
❤️ 1

Comments