Dinesh Gundu Rao

2.0K subscribers

Verified Channel
Dinesh Gundu Rao
January 31, 2025 at 10:50 AM
ಇಂದು ಮಾಗಡಿ ಟೌನ್‌ನಲ್ಲಿರುವ ಮಾಗಡಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ಪ್ರಯೋಗ ಶಾಲೆಯನ್ನು ಉದ್ಘಾಟಿಸಿ, ಆಸ್ಪತ್ರೆಯ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದೆ. ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವರ್ಗದ ಜೊತೆಗೆ ಸಂವಾದ ನಡೆಸಿ ಹಲವು ಮಾಹಿತಿ ಪಡೆದೆ. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಹೆಚ್‌.ಸಿ. ಬಾಲಕೃಷ್ಣ ಅವರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Comments