Dinesh Gundu Rao
January 31, 2025 at 01:14 PM
ಇಂದು ಮಾಗಡಿ ತಾಲೂಕಿನ ಚಕ್ರಭಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡವನ್ನು ಉದ್ಘಾಟಿಸಿದೆ.
ಈ ವೇಳೆ ಸ್ಥಳೀಯ ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಶ್ರೀ ಹೆಚ್.ಸಿ ಬಾಲಕೃಷ್ಣ, ಮಾಜಿ ಸಂಸದರಾದ ಶ್ರೀ ಡಿ.ಕೆ ಸುರೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.