Dinesh Gundu Rao

2.0K subscribers

Verified Channel
Dinesh Gundu Rao
February 1, 2025 at 08:26 AM
ಮೈಸೂರಿನಲ್ಲಿ ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ ನಡೆಯುತ್ತಿದ್ದು, ಸಮಾವೇಶದಲ್ಲಿ ಮಾದರಿ ಆಯುಷ್ಯಮಾನ್ ಆರೋಗ್ಯ ಮಂದಿರವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಜೊತೆಗೂಡಿ ಉದ್ಘಾಟಿಸಿದೆ. ಈ ವೇಳೆ ಸಮುದಾಯ ಆರೋಗ್ಯ ಕೇಂದ್ರ ನೌಕರರ ಸಂಘದ ಸ್ಮರಣಿಕೆ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ಸಿ ಮಹದೇವಪ್ಪನವರು ಸೇರಿದಂತೆ ನಾಡಿನ ವಿವಿಧ ಜಿಲ್ಲೆಗಳ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
❤️ 🙏 5

Comments