Dinesh Gundu Rao
February 6, 2025 at 08:05 AM
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಈ ವರ್ಷದ ಮೊದಲ ತಿಂಗಳು ಜನವರಿಯಲ್ಲಿ ನಡೆಸಿದ ಕಾರ್ಯಕ್ರಮಗಳು, ತೆಗೆದುಕೊಂಡ ನಿರ್ಣಯಗಳ ಪ್ರಮುಖಾಂಶಗಳು ಇಲ್ಲಿವೆ.
#monthlyhighlights #january #healthdepartment #dakshinkannada #gandhinagar #karnataka
❤️
👍
🙏
3