DK Suresh
                                
                                    
                                        
                                    
                                
                            
                            
                    
                                
                                
                                January 19, 2025 at 11:02 AM
                               
                            
                        
                            ಓಂ ಮಹಾ ಲಕ್ಷ್ಮಯೈ ನಮೋ ನಮಃ|
ಮಹಾರಾಷ್ಟ್ರದಲ್ಲಿರುವ ಸುಪ್ರಸಿದ್ಧ ಕೊಲ್ಹಾಪುರ ಶ್ರೀ ಮಹಾಲಕ್ಷ್ಮಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಎಲ್ಲರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದೆ. 51 ಶಕ್ತಿಪೀಠಗಳಲ್ಲಿ ಒಂದಾದ ಈ ದೇವಾಲಯದಲ್ಲಿ ಸಾಕ್ಷಾತ್ ಲಕ್ಷ್ಮಿ ದೇವಿಯೇ ನೆಲೆಸಿದ್ದಾಳೆ ಎಂಬ ನಂಬಿಕೆ ಇದೆ.
                        
                    
                    
                    
                    
                    
                                    
                                        
                                            ❤️
                                        
                                    
                                        
                                            🙏
                                        
                                    
                                        
                                            👍
                                        
                                    
                                    
                                        26