DK Suresh
                                
                                    
                                        
                                    
                                
                            
                            
                    
                                
                                
                                February 2, 2025 at 09:52 AM
                               
                            
                        
                            ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ ಚನ್ನಪಟ್ಟಣದ ಸ್ವಾಭಿಮಾನಿ ಮತದಾರರಿಗೆ ಧನ್ಯವಾದಗಳು!
ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು.ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. 
ನಮ್ಮ ಕೈ ಹಿಡಿದ ನಿಮ್ಮ ಋಣ ತೀರಿಸುತ್ತೇವೆ!
#ಧನ್ಯವಾದಗಳು_ಚನ್ನಪಟ್ಟಣ
                        
                    
                    
                    
                    
                    
                                    
                                        
                                            ❤️
                                        
                                    
                                        
                                            🙏
                                        
                                    
                                        
                                            👍
                                        
                                    
                                    
                                        25