RS W🌍RLD
January 22, 2025 at 04:38 PM
ಮಾತೃತ್ವ ಸುರಕ್ಷಾ ಅಭಿಯಾನ
✅ ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದ್ದಾರೆ.
✅ ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸಲಿದೆ.
👍
2