RS W🌍RLD
February 5, 2025 at 09:50 AM
*Free Coaching Updates:*
✍🏻📋✍🏻📋✍🏻📋✍🏻
⚫ 2025 ಜನವರಿ-12 ರಂದು SC & ST ಅಭ್ಯರ್ಥಿಗಳಿಗಾಗಿ ನಡೆದ IAS Free Coaching (FC) ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಮೀಸಲಾತಿಗನುಗುಣವಾಗಿ ಆಯ್ಕೆಪಟ್ಟಿ ಸಿದ್ಧಗೊಳ್ಳುತ್ತಿದೆ, ಒಂದು ವಾರದೊಳಗಾಗಿ 1st Round Select List ಪ್ರಕಟಗೊಳ್ಳಲಿದೆ ನಿರೀಕ್ಷಿಸಿ.!!
⚫ SC / ST ಅಭ್ಯರ್ಥಿಗಳಿಗಾಗಿ KAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ Free Coaching ನೀಡಲು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅಂತಿಮ ದಿನಾಂಕ: 20-02-2025:
👇🏻👇🏻👇🏻👇🏻👇🏻👇🏻👇🏻👇🏻
https://swdservices.karnataka.gov.in/IGCCD
⚫ OBC (C-1, 2A, 3A & 3B) ಅಭ್ಯರ್ಥಿಗಳಿಗೆ Free Coaching ನೀಡಲು ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ, ನಿರೀಕ್ಷಿಸಿ....!!
✍🏻📋✍🏻📋✍🏻📋✍🏻📋✍🏻
✨
👍
😂
3