DK Suresh
February 17, 2025 at 12:21 PM
ಕನಕಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ನೂತನ ಬ್ಲಾಕ್ ಅಧ್ಯಕ್ಷರ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಕ್ಷಣಗಳು. ಕಾರ್ಯಕರ್ತರು ನಮ್ಮ ಪಕ್ಷದ ಶಕ್ತಿ ಹಾಗೂ ಆಸ್ತಿ!
❤️
👍
🙏
23