Chief Minister Of Karnataka

Chief Minister Of Karnataka

412.6K subscribers

Verified Channel
Chief Minister Of Karnataka
Chief Minister Of Karnataka
February 26, 2025 at 11:23 AM
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಈವರೆಗೆ 4,891 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. * ಮುಖ್ಯಮಂತ್ರಿ ಸಿದ್ದರಾಮಯ್ಯ #shakti I #shaktischeme I #ಶಕ್ತಿಸಂಚಾರ I #ಶಕ್ತಿ
Image from Chief Minister Of Karnataka: ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯ...
❤️ 👍 🙏 😮 47

Comments