Karnataka Varthe
February 18, 2025 at 06:36 AM
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ಪಡೆದುಕೊಳ್ಳಬಹುದು.
#ekhata

👍
❤️
4