Karnataka Varthe
February 19, 2025 at 12:07 PM
ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲು 10 ಕೆ.ಜಿ. ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರದಿಂದ 5 ಕೆ.ಜಿ. ಅಕ್ಕಿಯನ್ನು ಒಎಂಎಸ್‌ಎಸ್ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
#annabhagya
👍
😂
😢
🙏
7