Karnataka Varthe

37.1K subscribers

Verified Channel
Karnataka Varthe
February 22, 2025 at 06:07 AM
ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲಬುರಗಿಯಲ್ಲಿ ನಮ್ಮ ಸರಸ್ ಮೇಳ 2025 ಅನ್ನು ಆಯೋಜಿಸಲಾಗಿದೆ. ಇದೇ ಫೆಬ್ರವರಿ 24 ರಿಂದ ಮಾರ್ಚ್ 5, 2025 ರವರೆಗೆ ನಡೆಯಲಿರುವ ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸರ್ವರಿಗೂ ಆತ್ಮೀಯ ಸ್ವಾಗತವನ್ನು ಬಯಸುತ್ತಿದ್ದೇವೆ. ಬನ್ನಿ ಭಾಗವಹಿಸಿ, ಸರಸ್‌ ಮೇಳವನ್ನು ಯಶಸ್ವಿಗೊಳಿಸಿ. #ಸರಸ್‌ಮೇಳ
Image from Karnataka Varthe: ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ...
👍 ❤️ 5

Comments