Karnataka Varthe

37.1K subscribers

Verified Channel
Karnataka Varthe
February 22, 2025 at 08:59 AM
ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲಬುರಗಿಯಲ್ಲಿ ನಮ್ಮ ಸರಸ್ ಮೇಳ 2025 ಅನ್ನು ಆಯೋಜಿಸಲಾಗಿದೆ. ಫೆಬ್ರವರಿ 24 ರಿಂದ ಮಾರ್ಚ್ 5ರ ವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ 18 ರಾಜ್ಯಗಳ 230 ಮಹಿಳಾ ಸ್ವ ಸಹಾಯ ಸಂಘಗಳ 2,000 ಕ್ಕೂ ಹೆಚ್ಚು ಮಹಿಳೆಯರು ಭಾಗಿಯಾಗಲಿದ್ದಾರೆ. #ಸರಸ್‌ಮೇಳ
Image from Karnataka Varthe: ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ...
👍 ❤️ 6

Comments