Karnataka Varthe

37.1K subscribers

Verified Channel
Karnataka Varthe
February 25, 2025 at 06:12 AM
ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ. ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್‌ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್‌ ಆಫ್‌ ಎಕ್ಸಲೆನ್ಸ್‌ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್‌ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.
Image from Karnataka Varthe: ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗ...
❤️ 👍 🙏 3

Comments