Karnataka Varthe

37.1K subscribers

Verified Channel
Karnataka Varthe
February 25, 2025 at 08:54 AM
ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ ಠೇವಣಿದಾರರಿಗೂ ರಂಜಾನ್‌ಗೂ ಮೊದಲೇ ನಿಗದಿತ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
Image from Karnataka Varthe: ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ...
❤️ 👍 🙏 6

Comments