Karnataka Varthe
February 26, 2025 at 07:36 AM
ನಾಡಿನ ಕಲೆ, ವಾಸ್ತುಶಿಲ್ಪದ ತೊಟ್ಟಿಲು, ವಿಶ್ವಪ್ರಸಿದ್ಧ ಹಂಪಿಯಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2ರ ವರೆಗೆ 3 ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ.
#hampiutsav #hampi

❤️
👍
4