Karnataka Varthe

37.1K subscribers

Verified Channel
Karnataka Varthe
February 26, 2025 at 10:06 AM
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. #pucexam I #sslcexam I #studentfriendlyksrtc I #freebus
Image from Karnataka Varthe: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್...
👍 ❤️ 9

Comments