Karnataka Varthe

37.1K subscribers

Verified Channel
Karnataka Varthe
February 26, 2025 at 11:40 AM
ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ. ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ. * ಮುಖ್ಯಮಂತ್ರಿ ಸಿದ್ದರಾಮಯ್ಯ #shakti I #shaktischeme I #ಶಕ್ತಿಸಂಚಾರ I #ಶಕ್ತಿ
Image from Karnataka Varthe: ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ....
❤️ 👍 2

Comments