Karnataka Varthe

37.1K subscribers

Verified Channel
Karnataka Varthe
February 27, 2025 at 10:10 AM
ಆಹಾರ ತಯಾರಿಕೆಯಲ್ಲಿ ಅದರಲ್ಲೂ ಇತ್ತೀಚೆಗೆ ಹೆಚ್ಚಾಗಿ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಇದು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹೀಗಾಗಿ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಈ ಕುರಿತು ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. #plasticfreecooking #safefood #healthforall
Image from Karnataka Varthe: ಆಹಾರ ತಯಾರಿಕೆಯಲ್ಲಿ ಅದರಲ್ಲೂ ಇತ್ತೀಚೆಗೆ ಹೆಚ್ಚಾಗಿ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್...
🙏 ❤️ 👍 5

Comments